alex Certify ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ರೆಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ರೆಡಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಗಜ ಪಡೆಗಳ ಮೊದಲ ಪಟ್ಟಿ ಸಿದ್ಧಪಡಿಸಲಾಗಿದೆ. 9 ಆನೆಗಳ ಮೊದಲ ಪಟ್ಟಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಅಂತಿಮಗೊಳಿಸಿದ್ದಾರೆ.

ಸೆಪ್ಟೆಂಬರ್ 1ರಂದು 9 ಆನೆಗಳು ವೀರನಹೊಸಹಳ್ಳಿಯಿಂದ ಮೈಸೂರು ಅರಮನೆಗೆ ಬರಲಿವೆ. ನಾಗರಹೊಳೆ ಆನೆ ಶಿಬಿರದಿಂದ ಅಭಿಮನ್ಯು, ಭೀಮ, ಮಹೇಂದ್ರ, ಬಳ್ಳೇ ಆನೆ ಬಿಡಾರದಿಂದ ಅರ್ಜುನ, ದುಬಾರೆ ಆನೆ ಬಿಡಾರದಿಂದ ಗೋಪಿ, ವಿಜಯ, ಬಂಡಿಪುರ ರಾಮಪುರ ಆನೆ ಬಿಡಾರದಿಂದ ಪಾರ್ಥಸಾರಥಿ, ಭೀಮನಕಟ್ಟೆ ಆನೆ ಶಿಬಿರದಿಂದ ವರಲಕ್ಷ್ಮಿ ಸೇರಿದಂತೆ 9 ಆನೆಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...