alex Certify BREAKING: 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ ಎಸ್.ಎಂ. ಕೃಷ್ಣ

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಇಂದು ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ.

ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ 411 ನೇ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ, ಸುನಿಲ್ ಕುಮಾರ್, ಬೈರತಿ ಬಸವರಾಜ, ಶಿವರಾಮ್ ಹೆಬ್ಬಾರ್, ಎಸ್.ಟಿ. ಸೋಮಶೇಖರ್, ಡಾ.ಕೆ. ಸುಧಾಕರ್, ಸಂಸದ ಪ್ರತಾಪ್ ಸಿಂಹ, ತನ್ವೀರ್ ಸೇಟ್ ರಾಮದಾಸ್, ಹೆಚ್. ವಿಶ್ವನಾಥ್ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...