alex Certify BREAKING: ಕಮಿಷನ್ ವಿಚಾರಕ್ಕೆ ಎಪಿಎಂಸಿ ಏಜೆಂಟ್ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಮಿಷನ್ ವಿಚಾರಕ್ಕೆ ಎಪಿಎಂಸಿ ಏಜೆಂಟ್ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ಕಮಿಷನ್ ವಿಚಾರಕ್ಕೆ ಎಪಿಎಂಸಿ ಏಜೆಂಟ್ ಹತ್ಯೆ ಮಾಡಲಾಗಿದೆ. ಬಂಡಿಪಾಳ್ಯ ಎಪಿಎಂಸಿ ಮಾರ್ಕೆಟ್ ನಲ್ಲಿ ರವಿ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ರವಿ ಅಲಿಯಾಸ್ ಕ್ಯಾಪ್ಸಿಕಂ ರವಿ ಕೊಲೆ ಮಾಡಲಾಗಿದೆ. ಗೌತಮ್ ಸೇರಿದಂತೆ ನಾಲ್ವರು ದುಷ್ಕರ್ಮಿಗಳ ತಂಡ ಕೃತ್ಯವೆಸಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಮಿಷನ್ ವಿಚಾರದಲ್ಲಿ ಗೌತಮ್ ಮತ್ತು ರವಿ ನಡುವೆ ಜಗಳವಾಗಿತ್ತು ಎನ್ನಲಾಗಿದೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪರಿಶೀಲನೆ ನಡೆಸಿ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...