alex Certify ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ಕೊಲೆ, ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆಯೊಂದಿಗೆ ಸಂಬಂಧ ಬೆಳೆಸಿ ಕೊಲೆ, ಆರೋಪಿ ಅರೆಸ್ಟ್

ಮೈಸೂರು: ಸಂಬಂಧ ಹೊಂದಿದ್ದ ಮಹಿಳೆಯನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ಮೇ 24 ರಂದು ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪಾಂಡವಪುರ ತಾಲ್ಲೂಕು ಕೆರೆತೊಣ್ಣೂರು ಗ್ರಾಮದ ಮಮತಾ(32) ಕೊಲೆಯಾದ ಮಹಿಳೆ.

ಹಾಸನ ಮೂಲದ ಮೋಹನ್ ಜೊತೆಗೆ ಸಿದ್ದಲಿಂಗಪುರದಲ್ಲಿ ಮಮತಾ ಬೇಕರಿ ನಡೆಸುತ್ತಿದ್ದರು. ಇಬ್ಬರ ನಡುವೆ ಜಗಳವಾಗಿ ಕಬ್ಬಿಣದ ರಾಡ್ ನಿಂದ ಹೊಡೆದು ಮಮತಾರನ್ನು ಕೊಲೆ ಮಾಡಿ ಮೋಹನ್ ಪರಾರಿಯಾಗಿದ್ದ. ಮೇಟಗಳ್ಳಿ ಠಾಣೆ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ. ಗಂಡನಿಂದ ದೂರವಾಗಿದ್ದ ಮಮತಾ ಮೋಹನ್ ಜೊತೆಗೆ ಸಂಬಂಧ ಬೆಳೆಸಿದ್ದ ಮೋಹನ್ ಮೇ 24ರಂದು ಸಂಜೆ ಜಗಳದ ವೇಳೆ ಕೊಲೆ ಮಾಡಿದ್ದಾನೆ ಎನ್ನಲಾಗಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...