alex Certify SHOCKING: ನಿವೃತ್ತಿ ದಿನವೇ ನೌಕರನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ನಿವೃತ್ತಿ ದಿನವೇ ನೌಕರನ ಬರ್ಬರ ಹತ್ಯೆ

ಮೈಸೂರು: ಮೈಸೂರಿನಲ್ಲಿ ವಿವಿ ನೌಕರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಿವೃತ್ತಿಯ ದಿನವೇ ಕನಕಗಿರಿ ನಿವಾಸಿ ಕೃಷ್ಣೇಗೌಡ(60) ಅವರನ್ನು ಹತ್ಯೆ ಮಾಡಲಾಗಿದೆ.

ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕೃಷ್ಣೇಗೌಡ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾರೆ. ಬೆಳಗ್ಗೆ ಭೂತಾಳೆ ಮೈದಾನದಲ್ಲಿ ಕೃಷ್ಣೇಗೌಡನ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...