alex Certify SHOCKING: ತಡರಾತ್ರಿ ಕರ್ತವ್ಯದಲ್ಲಿದ್ದಾಗಲೇ ಕಾದಿತ್ತು ದುರ್ವಿದಿ, ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ತಡರಾತ್ರಿ ಕರ್ತವ್ಯದಲ್ಲಿದ್ದಾಗಲೇ ಕಾದಿತ್ತು ದುರ್ವಿದಿ, ಅಪಘಾತದಲ್ಲಿ ಇಬ್ಬರು ಪೊಲೀಸರ ಸಾವು

ಮೈಸೂರು: ತಡರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ವಾಹನ ಮರಕ್ಕೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಕೆಆರ್ ನಗರ ಪೊಲೀಸ್ ಠಾಣೆಯ ಎಎಸ್ಐ, ಹೆಡ್ ಕಾನ್ ಸ್ಟೇಬಲ್ ಮೃತಪಟ್ಟವರು ಎಂದು ಹೇಳಲಾಗಿದೆ.

ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಎಎಸ್ಐ ಮೂರ್ತಿ ಮತ್ತು ಹೆಡ್ ಕಾನ್ ಸ್ಟೇಬಲ್ ಶಾಂತಕುಮಾರ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...