alex Certify ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ: ಸ್ಥಳದಲ್ಲೇ ರೈತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದನ ಮೇಯಿಸುತ್ತಿದ್ದಾಗಲೇ ಹುಲಿ ದಾಳಿ: ಸ್ಥಳದಲ್ಲೇ ರೈತ ಸಾವು

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರೆದಿದೆ. ಹುಲಿ ದಾಳಿಯಿಂದಾಗಿ ರೈತರೊಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಉಡವೇಪುರ ಗ್ರಾಮದ ಬಳಿ ಘಟನೆ ನಡೆದಿದೆ.

ಹುಲಿ ದಾಳಿಯಿಂದಾಗಿ ದನ ಮೇಯಿಸುತ್ತಿದ್ದ ರೈತ ಗಣೇಶ್(55) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಕೂಡಲೇ ಹುಲಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯ ಶಾಸಕ ಜಿ.ಡಿ. ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...