alex Certify ಭೀಕರ ಕಾರು ಅಪಘಾತ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಕಾರು ಅಪಘಾತ; ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ದುರ್ಮರಣ

ಚಿತ್ರದುರ್ಗ: ಭೀಕರ ಕಾರು ಅಪಘಾತದಲ್ಲಿ ಹಿರಿಯ ರಂಗಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಚಳ್ಳಕೆರೆ ಬಳಿ ನಡೆದಿದೆ.

ಚಳ್ಳಕೆರೆ ಹಿರೇಹಳ್ಳಿ ಬಳಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ಬೆಳಗಲ್ಲು ವೀರಣ್ಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪುತ್ರ ಹನುಮಂತಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...