alex Certify BIG NEWS: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಅಂಗಡಿ ತೆರೆದು ಕುಳಿತಿದೆ : ಎಲ್ಲಾ ಇಲಾಖೆಗಳಿಗೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆ ಅಂಗಡಿ ತೆರೆದು ಕುಳಿತಿದೆ : ಎಲ್ಲಾ ಇಲಾಖೆಗಳಿಗೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಬೆಳಗಾವಿ: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಗೆ ಅಹಂ ಮದ ಸಾಕಷ್ಟು ಇದೆ. ನಮ್ಮ ಸರಕಾರಕ್ಕೆ 40% ಸರಕಾರ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಸರಕಾರ 80% ಕಮಿಷನ್ ಸರ್ಕಾರವಾಗಿದೆ ಎಂದು ವಾಗ್ದಾಳಿ ನಡೆಸಿದರು.

ವರ್ಗಾವಣೆ ದಂಧೆಯ ಅಂಗಡಿ ತೆರೆದುಕೊಂಡು ಕಾಂಗ್ರೆಸ್ ಕುಳಿತುಕೊಂಡಿದೆ. ಕಮಿಷನರ್ ಗಳು, ಡಿಸಿಗಳು, ಸಿಇಒ ಗಳಿಗೆ ರೇಟ್ ಫಿಕ್ಸ್ ಮಾಡಿದ್ದಾರೆ. ಪ್ರತಿ ಇಲಾಖೆಯಲ್ಲಿಯೂ ಇಂತಿಷ್ಟು ಅಂತ ರೇಟ್ ಫಿಕ್ಸ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...