alex Certify ಸಂಖ್ಯಾಶಾಸ್ತ್ರದ ಪ್ರಕಾರ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಂಖ್ಯಾಶಾಸ್ತ್ರದ ಪ್ರಕಾರ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡ ಸಂಸದ ಪ್ರತಾಪ ಸಿಂಹ

ಮೈಸೂರು: ಮೈಸೂರು -ಕೊಡಗು ಸಂಸದ ಪ್ರತಾಪ್ ಸಿಂಹ ಸಂಖ್ಯಾಶಾಸ್ತ್ರದ ಅನ್ವಯ ಇಂಗ್ಲಿಷ್ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ.

Prathap Simha ಎಂಬ ಹೆಸರನ್ನು Pratap simmha ಎಂದು ಬದಲಾವಣೆ ಮಾಡಿಕೊಂಡಿರುವ ಬಗ್ಗೆ ಅಫಿಡವಿಟ್ ಮೂಲಕ ಘೋಷಿಸಿದ್ದಾರೆ. ಸಂಖ್ಯಾಶಾಸ್ತ್ರದ ಅನ್ವಯ ಅವರು ಈ ಬದಲಾವಣೆ ಮಾಡಿಕೊಂಡಿದ್ದಾರೆ.

ಹಿಂದೆ ಕೆಲವು ರಾಜಕಾರಣಿಗಳು ಹೆಸರು ಬದಲಿಸಿಕೊಂಡ ಉದಾಹರಣೆಗಳು ಇವೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಂಖ್ಯಾಶಾಸ್ತ್ರದ ಪ್ರಕಾರ ಹೆಸರು ಬದಲಿಸಿಕೊಂಡಿದ್ದರು. ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು ತಮ್ಮ ಹೆಸರಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಹೆಸರಿನ ಮುಂದೆ ಅಡಗೂರು ಎಂದು ಸೇರಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...