alex Certify BREAKING : ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಇಂದೇ ಘೋಷಣೆ ಸಾಧ್ಯತೆ : ಮಾಜಿ ಸಿಎಂ BSY | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಇಂದೇ ಘೋಷಣೆ ಸಾಧ್ಯತೆ : ಮಾಜಿ ಸಿಎಂ BSY

ಬೆಂಗಳೂರು : ಬಿಜೆಪಿ ಪಾಳಯದಲ್ಲಿ ವಿಪಕ್ಷ ನಾಯಕನ ಆಯ್ಕೆ ಕಗ್ಗಂಟಾಗಿದ್ದು, ದೆಹಲಿಯಲ್ಲಿ ವರಿಷ್ಟರು ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಇಂದು ಸಂಜೆ ಹೊತ್ತಿಗೆ ವಿಪಕ್ಷ ನಾಯಕನ ಹೆಸರು ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೌದು. ಈ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿದ್ದು, ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು ಅಂತಾ ಕೇಂದ್ರದ ನಾಯಕರು ಬಂದು ಅಭಿಪ್ರಾಯ ತೆಗೆದುಕೊಂಡು ಹೋಗಿದ್ದಾರೆ. ಇಂದು ಅಮಿತ್ ಷಾ, ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಬಹುದು ಎಂದು ಅಂದುಕೊಂಡಿದ್ದೇವೆ ಎಂದರು.
ವರಿಷ್ಟರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...