alex Certify ‘ನಮ್ಮ ಕಾವೇರಿ ನಮ್ಮ ಹಕ್ಕು’ : ನ್ಯಾಯದ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಕೂಡ ಸಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಕಾವೇರಿ ನಮ್ಮ ಹಕ್ಕು’ : ನ್ಯಾಯದ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಕೂಡ ಸಾಥ್

ಬೆಂಗಳೂರು : ಕಾವೇರಿ ಹೋರಾಟಕ್ಕೆ ಬೆಂಬಲ ನೀಡುವುದಾಗಿ ನಟ ದರ್ಶನ್ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು.

ಇದೀಗ ನಟ ಕಿಚ್ಚ ಸುದೀಪ್ ಕೂಡ ಟ್ವೀಟ್ ಮಾಡಿ ಕಾವೇರಿ ಹೋರಾಟಕ್ಕೆ ಸಾಥ್ ನೀಡುವುದಾಗಿ ಹೇಳಿದ್ದಾರೆ.
ಎಕ್ಸ್ ನಲ್ಲಿ ಟ್ವೀಟ್ ಮಾಡಿದ ನಟ ಕಿಚ್ಚ ಸುದೀಪ್ ಸ್ನೇಹಿತರೆ ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ನಟ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

ಕಾವೇರಿ ಹೋರಾಟಕ್ಕೆ ನಟ ದರ್ಶನ್ ಸಾಥ್

ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ನಟ ಸುದೀಪ್ ಟ್ವೀಟ್ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
6 gode ideer til at glæde en Hvem er fra fremtiden: Kun folk Kun de Sådan holder du din non-stick stegepande Kun personer med skarpskyttesyn kan opspore tyven: et