alex Certify Namma Metro : ನೇರಳೆ ಮಾರ್ಗದ ‘ನಮ್ಮ ಮೆಟ್ರೋ’ ಸಂಚಾರ ಸ್ಥಗಿತ : ಪ್ರಯಾಣಿಕರ ಪರದಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Namma Metro : ನೇರಳೆ ಮಾರ್ಗದ ‘ನಮ್ಮ ಮೆಟ್ರೋ’ ಸಂಚಾರ ಸ್ಥಗಿತ : ಪ್ರಯಾಣಿಕರ ಪರದಾಟ

ಬೆಂಗಳೂರು : ಧಿಡೀರ್ ಆಗಿ ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡಿದರು.

ಏಕಾಏಕಿ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಂಡಿದ್ದು, ಶಾಲಾ ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳು, ದಿನನಿತ್ಯ ಆಫೀಸ್ ಗೆ ಹೋಗಲು ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ನಮ್ಮ ಮೆಟ್ರೋ, ಸಿಗ್ನಲ್ ಸಮಸ್ಯೆಯಿಂದಾಗಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸಿಗ್ನಲ್ ಸರಿ ಮಾಡುವ ಕೆಲಸ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಟೆಕ್ನಿಕಲ್ ಟೀಮ್ ಕೆಲಸ ಮಾಡುತ್ತಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...