alex Certify `ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ನಮ್ಮ ಮೆಟ್ರೊ’ ಪ್ರಯಾಣಿಕರ ಗಮನಕ್ಕೆ : ಇಂದು ನೇರಳೆ ಮಾರ್ಗದಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರು: ಕೆ.ಆರ್.ಪುರದಿಂದ ಬೈಯ ಪ್ಪನಹಳ್ಳಿ ಹಾಗೂ ಕೆಂಗೇರಿಯಿಂದ ಚಲ್ಲಘಟ್ಟ ವರೆಗಿನ ಮೆಟ್ರೋ ಮಾರ್ಗದಲ್ಲಿ ಸುರಕ್ಷತಾ ಪರೀಕ್ಷೆಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ ಯಲ್ಲಿ ಆಗಸ್ಟ್ 27 ರ ಇಂದು ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲುಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಮೈಸೂರು ರಸ್ತೆಯಿಂದ ಕೆಂಗೇರಿ, ಬೈಯ ಪ್ಪನಹಳ್ಳಿಯಿಂದ ಸ್ವಾಮಿ ವಿವೇಕಾನಂದ ರಸ್ತೆ ಹಾಗೂ ವೈಟ್ಫೀಲ್ಡ್ (ಕಾಡುಗುಡಿ)ನಿಂದ ಕೆ.ಆರ್.ಪುರ ನಿಲ್ದಾಣದವರೆಗೆ ಬೆಳಗ್ಗೆ 7ರಿಂದಮಧ್ಯಾಹ್ನ 1 ರವರೆಗೆರೈಲುಸಂಚಾರ ಸ್ಥಗಿತಗೊಳ್ಳಲಿದೆ.

ಮಧ್ಯಾಹ್ನ 1 ಗಂಟೆ ನಂತರ ಎಲ್ಲ ಮಾರ್ಗ ದಲ್ಲೂ ಎಂದಿನಂತೆ ಮೆಟ್ರೋ ರೈಲು ಸೇವೆ ನೀಡಲಾಗುತ್ತದೆ. ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಯಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಮೆಟ್ರೋ ಪ್ರಕಟಣೆ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...