alex Certify ಮೆಟ್ರೋ ಪ್ರಯಾಣಿಕರಿಗೆ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೋ ಪ್ರಯಾಣಿಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣಿಕರಿಗೆ ಬಿ ಎಂ ಆರ್ ಸಿ ಎಲ್ ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ಪ್ರತಿ 15 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ ಆರಂಭಿಸಲಿದೆ.

ಈ ಬಗ್ಗೆ ಬಿ ಎಂ ಆರ್ ಸಿ ಎಲ್ ಮಾಹಿತಿ ನೀಡಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯಿಂದ 6 ಗಂಟೆಯವರೆಗೆ ಹಾಗೂ ರಾತ್ರಿ 10 ಗಂಟೆಯಿಂದ 11 ಗಂಟೆಯವರೆಗೆ ಈಗಿನ 20 ನಿಮಿಷಗಳ ಮಧ್ಯಂತರದ ಬದಲಾಗಿ 15 ನಿಮಿಷಗಳ ಅಂತರದಲ್ಲಿ ಮೆಟ್ರೋ ರೈಲು ಸಂಚರಿಸಲಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಈ ಸೇವೆ ಒದಗಿಸಲಾಗುತ್ತಿದೆ ಎಂದು ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...