alex Certify ಹೊಸ ವರ್ಷಾಚರಣೆಗೆ ಬ್ರೇಕ್: ನಂದಿ ಬೆಟ್ಟಕ್ಕೆ ಹೊರಟವರಿಗೆ ನಿರ್ಬಂಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷಾಚರಣೆಗೆ ಬ್ರೇಕ್: ನಂದಿ ಬೆಟ್ಟಕ್ಕೆ ಹೊರಟವರಿಗೆ ನಿರ್ಬಂಧ

ಚಿಕ್ಕಬಳ್ಳಾಪುರ: ನಂದಿ ಗಿರಿಧಾಮದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ. ನಂದಿ ಗಿರಿಧಾಮದಲ್ಲಿ ಮೂರು ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 30 ರಂದು ಸಂಜೆ 6 ಗಂಟೆಯಿಂದ ಜನವರಿ 2 ರಂದು ಬೆಳಗ್ಗೆ 6 ಗಂಟೆಯವರೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...