alex Certify SHOCKING: ಲೋ ಬಿಪಿಯಿಂದ 13 ವರ್ಷದ ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಲೋ ಬಿಪಿಯಿಂದ 13 ವರ್ಷದ ಬಾಲಕ ಸಾವು

ನಂಜನಗೂಡು: ಲೋ ಬಿಪಿಯಿಂದಾಗಿ 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ.

ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಮಹಾಂತೇಶ(13) ಮೃತಪಟ್ಟ ಬಾಲಕ. ಅನಾರೋಗ್ಯದ ಕಾರಣ ಗುರುವಾರ ರಾತ್ರಿ ಸಮೀಪದ ಹುಲ್ಲಹಳ್ಳಿ ಆಸ್ಪತ್ರೆಗೆ ಮಹಾಂತೇಶನನ್ನು ದಾಖಲಿಸಲಾಗಿದ್ದು, ಪರೀಕ್ಷೆ ನಡೆಸಿದಾಗ ಲೋ ಬಿಪಿ ಕಂಡು ಬಂದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...