alex Certify ಕಲರ್ಸ್ ಕನ್ನಡದಲ್ಲಿ ಇಂದಿನಿಂದ ‘ನನ್ನಮ್ಮ ಸೂಪರ್ ಸ್ಟಾರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲರ್ಸ್ ಕನ್ನಡದಲ್ಲಿ ಇಂದಿನಿಂದ ‘ನನ್ನಮ್ಮ ಸೂಪರ್ ಸ್ಟಾರ್’

ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ‘ನನ್ನಮ್ಮ ಸೂಪರ್ ಸ್ಟಾರ್’ ಆರಂಭವಾಗಲಿದ್ದು, ಸೃಜನ್ ಲೋಕೇಶ್, ಅನುರಾಧ ತಾರಾ ಹಾಗೂ ಅನು ಪ್ರಭಾಕರ್ ನಡೆಸಿಕೊಡಲಿದ್ದಾರೆ.

ಈ ಕಾರ್ಯಕ್ರಮ ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 7:30 ರಿಂದ ಆರಂಭವಾಗಲಿದ್ದು, ಈಗಾಗಲೇ ಜನಪ್ರಿಯತೆ ಗಳಿಸಿರುವ ಇದು ಮತ್ತೊಂದು ಸೀಸನ್ ಗೆ ಸಿದ್ಧವಾಗಿದೆ.

ಇನ್ನು ‘ಗಿಚ್ಚಿ ಗಿಲಿ ಗಿಲಿ’ ಕೂಡ ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದಿನಿಂದ ಆರಂಭವಾಗುತ್ತಿದ್ದು, ರಾತ್ರಿ 9:00 ಗಂಟೆಯಿಂದ ನಡೆಯಲಿರುವ ಈ ಕಾರ್ಯಕ್ರಮವನ್ನು, ಶೃತಿ, ಸಾಧು ಕೋಕಿಲ ಹಾಗೂ ಕೋಮಲ್ ಕುಮಾರ್ ನಡೆಸಿಕೊಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...