alex Certify ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್ಎಸ್ಎಸ್ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್ಎಸ್ಎಸ್ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಎನ್ಎಸ್ಎಸ್ ಘಟಕ ಕಡ್ಡಾಯವಾಗಿ ಆರಂಭಿಸಬೇಕೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.

ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಎಲ್ಲಾ ಖಾಸಗಿ, ಅನುದಾನಿತ ಶಾಲಾ, ಕಾಲೇಜುಗಳಲ್ಲಿ ಎನ್ಎಸ್ಎಸ್ ಘಟಕವನ್ನು ಕಡ್ಡಾಯವಾಗಿ ಆರಂಭಿಸಬೇಕು. ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸೇವಾ ಯೋಜನೆ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಕೋವಿಡ್ ಸಂದರ್ಭದಲ್ಲಿ ಎನ್ಎಸ್ಎಸ್ ಸ್ವಯಂ ಸೇವಕರು ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...