alex Certify ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ಶಿವಮೊಗ್ಗ: ನಿನ್ನೆ ರಾತ್ರಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ನಿವಾಸಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು‌.

ಸಿಗೇಹಟ್ಟಿ ಹರ್ಷ ನಿವಾಸಕ್ಕೆ ಭೇಟಿ ನೀಡಿ ಅವರ ತಂದೆ, ತಾಯಿ, ಸಹೋದರಿಯರಿಗೆ ಸಾಂತ್ವನ ಹೇಳಿ, ಶೀಘ್ರವೇ ನ್ಯಾಯ ಒದಗಿಸುವ ಭರವಸೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...