alex Certify ನರೇಗಾ ಕೆಲಸ ಮಾಡುವಾಗ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನರೇಗಾ ಕೆಲಸ ಮಾಡುವಾಗ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸಾವು

ಕಲಬುರ್ಗಿ: ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನಡೆದಿದೆ.

ಶರಣಪ್ಪ ಸಮಗಾರ (42) ಮೃತ ದುರ್ದೈವಿ. ವ್ಯಕ್ತಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಲಸ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...