alex Certify ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ

ನವದೆಹಲಿ: ನರೇಂದ್ರ ಮೋದಿ ಇಂದು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಪದಗ್ರಹಣ ಕಾರ್ಯಕ್ರಮಕ್ಕೆ ಉಡುಪಿಯ ಪೇಜಾವರಶ್ರೀಗಳಿಗೆ ಆಹ್ವಾನ ನೀಡಲಾಗಿದೆ.

ಮೋದಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಷ್ಟ್ರಪತಿ ಭವನದಲ್ಲಿ ಸಿದ್ದತೆ ನಡೆದಿದೆ. ಇಂದು ಸಂಜೆ 7 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮೋದಿ ಪ್ರಮಾಣವಚನ ಸಮಾರಂಭಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನಿಸಲಾಗಿದೆ.

ನಿನ್ನೆ ತಡ ರಾತ್ರಿ ಮೋದಿ ಅವರ ಕಚೇರಿಯಿಂದ ಶ್ರೀಗಳಿಗೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 11:30ಕ್ಕೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೆಹಲಿಎ ಪೇಜಾವರ ಶ್ರೀಗಳು ತೆರಳಲಿದ್ದಾರೆ. ಮೋದಿ ಪ್ರಮಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...