alex Certify ರಾಜ್ಯದ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿ ‘ನಾರಿ ಶಕ್ತಿ’ ಯಾತ್ರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ 224 ಕ್ಷೇತ್ರಗಳಲ್ಲಿ ಇಂದು ಬಿಜೆಪಿ ‘ನಾರಿ ಶಕ್ತಿ’ ಯಾತ್ರೆ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದು ರಾಜ್ಯಾದ್ಯಂತ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ನಾರಿ ಶಕ್ತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಸಿ. ಮಂಜುಳಾ ಅವರು, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಕೂಟಿ, ಬೈಕ್, ಸೈಕಲ್ ನೊಂದಿಗೆ ನಾರಿ ಶಕ್ತಿ ಯಾತ್ರೆಗಳು ನಡೆಯಲಿದೆ ಎಂದು ಹೇಳಿದ್ದಾರೆ.

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ರಾಜ್ಯ ಮತ್ತು ದೇಶಾದ್ಯಂತ ಮೂರು ದಿನ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾರಿ ಶಕ್ತಿ ಯಾತ್ರೆ ಸೇರಿ ಹಲವು ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...