alex Certify SHOCKING: ಜೇಬಲ್ಲೇ ಮೊಬೈಲ್ ಸ್ಪೋಟ: ಅದೃಷ್ಟವಶಾತ್ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಜೇಬಲ್ಲೇ ಮೊಬೈಲ್ ಸ್ಪೋಟ: ಅದೃಷ್ಟವಶಾತ್ ಪಾರು

ತ್ರಿಶೂರು: ಕೇರಳದ ತ್ರಿಶೂರು ಜಿಲ್ಲೆಯಲ್ಲಿ ವೃದ್ಧರೊಬ್ಬರ ಜೇಬಲ್ಲಿದ್ದ ಮೊಬೈಲ್ ಸ್ಫೋಟಗೊಂಡಿದ್ದು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

ಶರ್ಟ್ ಜೇಬಲ್ಲಿ ಮೊಬೈಲ್ ಇಟ್ಟುಕೊಂಡು ಹೋಟೆಲ್ ನಲ್ಲಿ ಟೀ ಕುಡಿಯುತ್ತಿದ್ದ ವೇಳೆ ಏಕಾಏಕಿ ಮೊಬೈಲ್ ಸ್ಪೋಟಗೊಂಡಿದೆ. ಕೂಡಲೇ ಅದನ್ನು ಕೆಳಗೆ ಎಸೆದಿದ್ದಾರೆ. ಮೊಬೈಲ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಸಮಯ ಪ್ರಜ್ಞೆಯಿಂದಾಗಿ ವೃದ್ಧ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದು ಒಂದು ಸಾವಿರ ರೂಪಾಯಿ ಮೌಲ್ಯದ ಫೀಚರ್ ಫೋನ್ ಆಗಿದ್ದು, ಕೇರಳದಲ್ಲಿ ಇತ್ತೀಚೆಗೆ ನಡೆದ ಮೊಬೈಲ್ ಸ್ಫೋಟದ ಮೂರನೇ ಘಟನೆ ಇದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...