alex Certify BIG NEWS: ಲಾರಿ-ಟೆಂಪೋ ಭೀಕರ ಅಪಘಾತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಾರಿ-ಟೆಂಪೋ ಭೀಕರ ಅಪಘಾತ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಭೀಕಪರ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ.

ಟೆಂಪೋ ಹಾಗೂ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ಈ ದುರಂತ ಸಂಭವಿಸಿದೆ. 8 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟೆಂಫೋದಲಿ 16 ಜನರು ಪ್ರಯಾಣಿಸುತ್ತಿದ್ದರು. ನಿಫಾಡ್ ನಲ್ಲಿ ಧಾರ್ಮಿಕ ಕಾರ್ರ್ಯಕ್ರಮ ಮುಗಿಗಿ ವಾಪಾಸ್ ಆಗುತ್ತಿದ್ದಾಗ ಈ ಅಪಘಾತಸಂಭವಿಸಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...