alex Certify BREAKING : ‘ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟ, ಕರ್ನಾಟಕದ ನಾಲ್ವರು ಸೇರಿ 50 ಶಿಕ್ಷಕರಿಗೆ ಪ್ರಶಸ್ತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟ, ಕರ್ನಾಟಕದ ನಾಲ್ವರು ಸೇರಿ 50 ಶಿಕ್ಷಕರಿಗೆ ಪ್ರಶಸ್ತಿ..!

ಬೆಂಗಳೂರು : ರಾಷ್ಟ್ರೀಯ ಉತ್ತಮ ಶಿಕ್ಷಕ’ ಪ್ರಶಸ್ತಿ ಪ್ರಕಟವಾಗಿದ್ದು, ಕರ್ನಾಟಕದ ನಾಲ್ವರು ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಸಂದ್ರ ಕಮ್ಮಗೊಂಡನಹಳ್ಳಿ ಕೇಂದ್ರೀಯ ವಿದ್ಯಾಲಯದ ಅಶೋಕ್ ಸೇನ್ ಗುಪ್ತಾ, ಬೆಂಗಳೂರಿನ ಸಂಜಯನಗರದ ಡೆಪೋಡಿಲ್ಸ್ ಇಂಗ್ಲಿಷ್ ಶಾಲೆಯ ಹೆಚ್.ಕೆ. ನರಸಿಂಹಮೂರ್ತಿ, ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಪಿಯು ಕಾಲೇಜಿನ ಹೆಚ್.ಎನ್. ಗಿರೀಶ್, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯ ನಾರಾಯಣಸ್ವಾಮಿ ಅವರಿಗೆ ಪ್ರಶಸ್ತಿ ಲಭಿಸಿದೆ.ಸೆಪ್ಟಂಬರ್ 5 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...