alex Certify BREAKING: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿಧು ಯುಟರ್ನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿಧು ಯುಟರ್ನ್

ನವದೆಹಲಿ: ಪಂಜಾಬ್ ಕಾಂಗ್ರೆಸ್ ಪಕ್ಷದಲ್ಲಿ ಉಂಟಾದ ಭಿನ್ನಮತ, ಗೊಂದಲಗಳಿಂದ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ಯುಟರ್ನ್ ತೆಗೆದುಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ ಸಂಬಂಧಿಸಿದಂತೆ ನಾನು ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದೇನೆ ಎಂದು ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿಧು ಹೇಳಿದ್ದು, ಅಧ್ಯಕ್ಷನಾಗಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

ಅಹಂನಿಂದ ನಾನು ರಾಜಿನಾಮೆ ನೀಡಿರಲಿಲ್ಲ. ನಾನು ನನ್ನ ರಾಜೀನಾಮೆಯನ್ನು(ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಸ್ಥಾನಕ್ಕೆ) ಹಿಂಪಡೆದಿದ್ದೇನೆ ಎಂದು ನವಜೋತ್ ಸಿಂಗ್ ಸಿಧು ಚಂಡೀಗಢದಲ್ಲಿ ಹೇಳಿದ್ದಾರೆ. ಹೊಸ ಅಟಾರ್ನಿ ಜನರಲ್ ನೇಮಕಗೊಂಡಾಗ ನಾನು ಅಧಿಕಾರ ವಹಿಸಿಕೊಳ್ಳುತ್ತೇನೆ. ರಾಜೀನಾಮೆ ನಿರ್ಧಾರ ವೈಯಕ್ತಿಕ ಅಹಂಕಾರವಲ್ಲ. ಪ್ರತಿಯೊಬ್ಬ ಪಂಜಾಬ್ ಜನರ ಹಿತಾಸಕ್ತಿ ಅಡಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...