alex Certify ನವೋದಯ ವಿದ್ಯಾಲಯದಲ್ಲಿ 9, 11 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನವೋದಯ ವಿದ್ಯಾಲಯದಲ್ಲಿ 9, 11 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಧಾರವಾಡ : 2025-26 ನೆಯ ಸಾಲಿಗೆ ಜವಾಹರ ನವೋದಯ ವಿದ್ಯಾಲಯದಲ್ಲಿ 9 ನೇ ಮತ್ತು 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ಪ್ರವೇಶಾವಕಾಶವಿದ್ದು, ಪ್ರಸಕ್ತ ವರ್ಷ (2024-25) 8 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಮತ್ತು 10ನೆ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 30, 2024 ರೊಳಗಾಗಿ www.navodaya.gov.in ಹಾಗೂ https://cbseitms.nic.in/2024/nvsix…, https://cbseitms.nic.in/2024/nvsxi_11… ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...