ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣದಲ್ಲಿ ಆದಿತ್ಯ ಆಳ್ವ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಆದಿತ್ಯ ಆಳ್ವ, ರವಿಶಂಕರ್, ರಾಹುಲ್, ಆದಿತ್ಯ ಅಗರವಾಲ್, ವೀರೇಣ್ ಖನ್ನಾ ಐವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಮೂರ್ತಿ ಜಿ.ಎಂ. ಸೀನಪ್ಪ ಅವರಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.