alex Certify BREAKING NEWS: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ –ಆದಿತ್ಯ ಆಳ್ವ ಸೇರಿ ಐವರಿಗೆ ಜಾಮೀನು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ –ಆದಿತ್ಯ ಆಳ್ವ ಸೇರಿ ಐವರಿಗೆ ಜಾಮೀನು

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣದಲ್ಲಿ ಆದಿತ್ಯ ಆಳ್ವ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಆದಿತ್ಯ ಆಳ್ವ, ರವಿಶಂಕರ್, ರಾಹುಲ್, ಆದಿತ್ಯ ಅಗರವಾಲ್, ವೀರೇಣ್ ಖನ್ನಾ ಐವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.

ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಮೂರ್ತಿ ಜಿ.ಎಂ. ಸೀನಪ್ಪ ಅವರಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...