alex Certify ವಂಟಮೂರಿ ಸಂತ್ರಸ್ತೆಗೆ ಅಗತ್ಯವಿರುವ ಎಲ್ಲಾ ಸವಲತ್ತು ನೀಡಲು ಕ್ರಮ : ಸಚಿವ ಸತೀಶ್ ಜಾರಕಿಹೊಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಂಟಮೂರಿ ಸಂತ್ರಸ್ತೆಗೆ ಅಗತ್ಯವಿರುವ ಎಲ್ಲಾ ಸವಲತ್ತು ನೀಡಲು ಕ್ರಮ : ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಅಗತ್ಯವಿರುವ ಎಲ್ಲಾ ಸವಲತ್ತುಗಳನ್ನು ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಒದಗಿಸಿಕೊಡಲಾಗುವುದು. ನೊಂದ ಮಹಿಳೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಈಗಾಗಲೇ ರಾಜ್ಯ ಸರ್ಕಾರ 5 ಲಕ್ಷ ಪರಿಹಾರ ಘೋಷಿಸಿದೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...