alex Certify Big News: NEET ಪರೀಕ್ಷೆಗೆ ದಿನಾಂಕ ಪ್ರಕಟ: ಆಗಸ್ಟ್ 1 ರಂದು 11 ಭಾಷೆಗಳಲ್ಲಿ ನಡೆಯಲಿದೆ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big News: NEET ಪರೀಕ್ಷೆಗೆ ದಿನಾಂಕ ಪ್ರಕಟ: ಆಗಸ್ಟ್ 1 ರಂದು 11 ಭಾಷೆಗಳಲ್ಲಿ ನಡೆಯಲಿದೆ ಪರೀಕ್ಷೆ

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ(NEET) ದಿನಾಂಕ ಪ್ರಕಟಿಸಲಾಗಿದೆ. ಆಗಸ್ಟ್ 1 ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮಾಹಿತಿ ನೀಡಿದೆ.

ಹಿಂದಿ, ಇಂಗ್ಲಿಷ್ ಸೇರಿದಂತೆ 11 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಎಂಬಿಬಿಎಸ್, ಬಿಎಎಂಎಸ್, ಬಿಡಿಎಸ್, ಬಿಎಂಎಸ್ ಸೇರಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...