alex Certify ನೀಟ್ ಬ್ಯಾನ್ ಅಭಿಯಾನ: ವಿದ್ಯಾರ್ಥಿಗಳ ಪರ ಸರ್ಕಾರದ ನಿರ್ಣಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಟ್ ಬ್ಯಾನ್ ಅಭಿಯಾನ: ವಿದ್ಯಾರ್ಥಿಗಳ ಪರ ಸರ್ಕಾರದ ನಿರ್ಣಯ

ಬೆಂಗಳೂರು: ರಾಜ್ಯದಲ್ಲಿ ನೀಟ್ ಬ್ಯಾನ್ ಮಾಡುವಂತೆ ಅಭಿಯಾನ ಕೈಗೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಪರ ನಿರ್ಣಯ ಕೈಗೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಪ್ರಧಾನಿಯವರು ಸಹ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ವೈದ್ಯಕೀಯ ಶಿಕ್ಷಣದಲ್ಲಿ ಪಾರದರ್ಶಕತೆಗಾಗಿ ನೀಟ್ ಜಾರಿ ಮಾಡಲಾಗಿದೆ. ಆದರೆ ನೀಟ್ ನಿಂದ ಕೆಲವು ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...