alex Certify ಶ್ರೀಲಂಕಾದಲ್ಲೂ ಮೊಳಗಿದ ‘ಉಳುವ ಯೋಗಿಯ ನೋಡಲ್ಲಿ………’ ರೈತ ಗೀತೆಗೆ ಎದ್ದು ನಿಂತು ಗೌರವ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀಲಂಕಾದಲ್ಲೂ ಮೊಳಗಿದ ‘ಉಳುವ ಯೋಗಿಯ ನೋಡಲ್ಲಿ………’ ರೈತ ಗೀತೆಗೆ ಎದ್ದು ನಿಂತು ಗೌರವ ಸಲ್ಲಿಕೆ

ನಾಡಿನ ರೈತರನ್ನು ಗೌರವಿಸುವ ನೇಗಿಲಯೋಗಿ ಹಾಡು ಶ್ರೀಲಂಕಾದಲ್ಲೂ ಮೊಳಗಿದೆ. ಶ್ರೀಲಂಕಾದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಮಹಿಳಾ ರೈತರ ಸಭೆಯಲ್ಲಿ ಕರ್ನಾಟಕದ ರೈತಗೀತೆ ‘ನೇಗಿಲ ಯೋಗಿ’ ಹಾಡಿಗೆ ಸಭೆಯಲ್ಲಿ ಭಾಗವಹಿಸಿದ್ದವರೆಲ್ಲರೂ ಎದ್ದು ನಿಂತು ಗೌರವ ಸೂಚಿಸಿದ್ದಾರೆ.

ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ ಫಾಲೋಯರ್ಸ್ ಫೇಸ್ ಬುಕ್ ಪೇಜ್ ನಲ್ಲಿ ಇದನ್ನು ಪೋಸ್ಟ್ ಮಾಡಲಾಗಿದ್ದು, ನೇಗಿಲ ಯೋಗಿ ಹಾಡಲು ಜಗತ್ತಲ್ಲಿ ಪ್ರಸಿದ್ಧವಾಗಲಿ ಎಂದು ಹೇಳಲಾಗಿದೆ.

https://www.facebook.com/100077783889565/videos/965859014466608/?__tn__=%2CO

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...