.jpeg&w=1200&q=75)
ಈ ಬಾರಿ ಟಿ20 ವಿಶ್ವಕಪ್ ವಿಶ್ವ ಕಪ್ ನಲ್ಲಿ ನೇಪಾಳ ಸೇರಿದಂತೆ ಕೆನಡಾ, ಓಮನ್, ನಮೀಬಿಯಾ ಮತ್ತು ಸ್ಕಾಟ್ಲ್ಯಾಂಡ್ ನಂತಹ ಸಣ್ಣ ಪುಟ್ಟ ತಂಡಗಳು ಅವಕಾಶ ಪಡೆದುಕೊಂಡಿದೆ ಟಿ ಟ್ವೆಂಟಿ ವಿಶ್ವಕಪ್ ಗೆ ನೇಪಾಳ ಕ್ರಿಕೆಟ್ ಮಂಡಳಿ 15 ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ತಂಡ ಈ ರೀತಿ ಇದೆ: ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರೀ