alex Certify ನೈಟ್ ಕರ್ಫ್ಯೂ ಇಲ್ಲ, ಭರ್ಜರಿ ಪಾರ್ಟಿ ಮಾಡಬಹುದೆಂಬ ಖುಷಿಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೈಟ್ ಕರ್ಫ್ಯೂ ಇಲ್ಲ, ಭರ್ಜರಿ ಪಾರ್ಟಿ ಮಾಡಬಹುದೆಂಬ ಖುಷಿಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಹೊಸ ವರ್ಷದ ವೇಳೆ ಪಾರ್ಟಿ ಮಾಡಿ ಎಂಜಾಯ್ ಮಾಡಬಹುದು ಎಂದು ಕೊಂಡವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ.

ಕೊರೋನಾ ಸೋಂಕು ಹರಡುವುದನ್ನು ತಡೆಯಲು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸರ್ಕಾರ ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಕರ್ಫ್ಯೂ ಇಲ್ಲದಿದ್ದರೂ ಹೊಸ ವರ್ಷಾಚರಣೆ ವೇಳೆ ಭಾರಿ ಸಂಖ್ಯೆಯ ಜನ ಸೇರಿ ಮೋಜು-ಮಸ್ತಿ ಮಾಡುವುದನ್ನು ತಡೆಯಲು ಹೊಸ ನಿಯಮ ಜಾರಿಗೆ ಮುಂದಾಗಿದೆ.

ಬೆಂಗಳೂರು ನಗರಕ್ಕೆ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಧಪಡಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿನ ಜನ ಸೇರಿ ಪಾರ್ಟಿ ಮಾಡುವುದು ಸಹಜ. ಇದಕ್ಕೆ ಬ್ರೇಕ್ ಹಾಕಲು ನಿಯಮಗಳನ್ನು ಸಿದ್ಧಪಡಿಸಿ ಜಾರಿಗೊಳಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...