ಹೊಸ ವರ್ಷ 2025 ಅನ್ನು ಎಲ್ಲೆಡೆ ಜನ ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ.
ರಾಜ್ಯದ ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಗಳೂರು, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರ್ಗಿ, ಕೊಡಗು, ಕೋಲಾರ, ಕೊಪ್ಪಳ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ವಿಜಯನಗರ, ವಿಜಯಪುರ, ಯಾದಗಿರಿ ಮಂಡ್ಯ ಜಿಲ್ಲೆಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ.
ದೇಶದೆಲ್ಲಡೆಯೂ ಹೊಸ ವರ್ಷಾಚರಣೆ ಸಂಭ್ರಮ ಮುಗಿಲು ಮುಟ್ಟಿದ್ದು, ಯುವ ಸಮೂಹ ಕೇಕ್ ಕತ್ತರಿಸಿ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ. ಸಂಭ್ರಮದಿಂದ ಹೊಸ ವರ್ಷ ಸ್ವಾಗತಿಸಿದ್ದಾರೆ. ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಹೈದರಾಬಾದ್, ಕೊಲ್ಕತ್ತಾ, ತಿರುವನಂತಪುರಂ, ಚಂಡಿಗಡ, ಪಣಜಿ, ಭೂಪಾಲ್, ಪಾಟ್ನಾ, ಅಹಮದಾಬಾದ್, ಜೈಪುರ, ರಾಯಪುರ, ಶ್ರೀನಗರ, ಲಕ್ನೋ, ಭುವನೇಶ್ವರ, ಇಂದೋರ್, ನಾಗಪುರ, ಅಮೃತಸರ, ಲೂಧಿಯಾನದಲ್ಲಿ ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ.
ಹೊಸ ವರ್ಷಕ್ಕೆ ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಕೆನಡಾ, ಬ್ರೆಜಿಲ್, ಚೀನಾ, ಜಪಾನ್, ದುಬೈ, ಹಾಂಗ್ ಕಾಂಗ್, ಸಿಂಗಾಪುರ, ಇಂಡೋನೇಷ್ಯಾ, ಥಾಯ್ಲ್ಯಾಂಡ್, ದಕ್ಷಿಣ ಕೊರಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಪೋರ್ಚುಗಲ್, ಫ್ರಾನ್ಸ್, ಜರ್ಮನಿ, ಬೆಲ್ಜಿಯಂನಲ್ಲಿ ಹೊಸ ವರ್ಷ ಆಚರಣೆ ಸಂಭ್ರಮ ಜೋರಾಗಿತ್ತು.