ಕ್ರಿಕೆಟ್ ಲೋಕದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ಪಂದ್ಯ ವೆಂದರೆ ಜಿದ್ದಾಜಿದ್ದಿ ಹೋರಾಟ ಇದ್ದೇ ಇರುತ್ತದೆ. ಕಳೆದ ಏಕದಿನ ವಿಶ್ವಕಪ್ ನಲ್ಲೂ ಈ ಎರಡು ತಂಡಗಳ ಪಂದ್ಯ ತುಂಬಾ ರೋಚಕತೆಯಿಂದ ಸಾಗಿತ್ತು. ಇದೀಗ ಫೆಬ್ರವರಿ 21ರಿಂದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ಮೂರು ಟಿ 20 ಪಂದ್ಯ ನಡೆಯಲಿವೆ, ಎರಡು ತಂಡಗಳ ಆಟಗಾರರ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ನ್ಯೂಜಿಲ್ಯಾಂಡ್ ತಂಡ;
ಮಿಚೆಲ್ ಸ್ಯಾಂಟ್ನರ್ (c),ಮಾರ್ಕ್ ಚಾಪ್ಮನ್, ಫಿನ್ ಅಲೆನ್, ಟ್ರೆಂಟ್ ಬೌಲ್ಟ್ , ಜೋಶ್ ಕ್ಲಾರ್ಕ್ಸನ್*, ಡೆವೊನ್ ಕಾನ್ವೇ (wk), ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಆಡಮ್ ಮಿಲ್ನೆ, ಗ್ಲೆನ್ ಫಿಲಿಪ್ಸ್ , ರಚಿನ್ ರವೀಂದ್ರ, ಟಿಮ್ ಸೀಫರ್ಟ್ (ವಾಕ್), ಇಶ್ ಸೋಧಿ, ಟಿಮ್ ಸೌಥಿ,
ಆಸ್ಟ್ರೇಲಿಯಾ ತಂಡ;
ಮಿಚೆಲ್ ಮಾರ್ಷ್ (c),ಜೋಶ್ ಹ್ಯಾಜಲ್‌ವುಡ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ,