alex Certify ಮೂವರು ಗಂಡುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ನಿನ್ನೆ ಶಿವಮೊಗ್ಗ, ಇಂದು ಚಿತ್ರದುರ್ಗದಲ್ಲಿ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂವರು ಗಂಡುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ನಿನ್ನೆ ಶಿವಮೊಗ್ಗ, ಇಂದು ಚಿತ್ರದುರ್ಗದಲ್ಲಿ ಘಟನೆ

ಚಿತ್ರದುರ್ಗ: ನಿನ್ನೆಯಷ್ಟೇ ಶಿವಮೊಗ್ಗದಲ್ಲಿ ಭದ್ರಾವತಿ ತಾಲೂಕಿನ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದರು.

ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಭದ್ರಾವತಿ ತಾಲೂಕಿನ ತಡಸ ಗ್ರಾಮದ ಅಲ್ಮಾ ಬಾನು ಅವರು ಇಬ್ಬರು ಗಂಡು, ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದರು.

ಇಂದು ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದೇವರಹಳ್ಳಿಯ ಕೆ. ಸುಮಯಾ ಹುಸೇನ್ ಪೀರ್ ಅವರು ಮೂವರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗದ ಪತಂಜಲಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ಹೆರಿಗೆಯಾಗಿದ್ದು ತಾಯಿ, ಮಕ್ಕಳು ಆರೋಗ್ಯವಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...