alex Certify ಮುಂದಿನ ಸಿಎಂ ಡಿ.ಕೆ ಶಿವಕುಮಾರ್ : ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಡಿಕೆಶಿ ಬೆಂಬಲಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ಸಿಎಂ ಡಿ.ಕೆ ಶಿವಕುಮಾರ್ : ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಡಿಕೆಶಿ ಬೆಂಬಲಿಗರು

ಹುಬ್ಬಳ್ಳಿ : ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಹುಬ್ಬಳ್ಳಿಯಲ್ಲಿ ಡಿಕೆಶಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ಡಿಸಿಎಂ ಡಿಕೆಶಿ ಗದಗಕ್ಕೆ ತೆರಳುವ ಮಾರ್ಗಮಧ್ಯೆ ಅಭಿಮಾನಿಗಳು ಜೆಸಿಬಿ ಮೂಲಕ ಡಿಕೆಶಿ ಹೂವಿನ ಸುರಿಮಳೆಗೈದು ಡಿಕೆಶಿ ಅವರಿಗೆ ಜಯವಾಗಲಿದೆ ಎಂದು ಘೋಷಣೆ ಕೂಗಿದರು. ಮುಂದಿನ ಸಿಎಂ ಡಿಕೆ ಶಿವಕುಮಾರ್ , ಡಿಕೆಶಿಗೆ ಜಯವಾಗಲಿ ಎಂದು ಡಿಕೆಶಿ ಬೆಂಬಲಿಗರು ಘೋಷಣೆ ಕೂಗಿದ್ದಾರೆ.

ಐದು ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಬೆಂಬಲಿಗರು ಟಕ್ಕರ್ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಈ ವಿಚಾರವಾಗಿ ಬಹಿರಂಗವಾಗಿ ಮಾತನಾಡುವುದಿಲ್ಲ. ಪಕ್ಷ ಹೇಳಿದ್ದನ್ನು ಪಾಲಿಸುವುದಷ್ಟೆ ನಮಗೆ ಗೊತ್ತು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...