alex Certify BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ರಾಷ್ಟ್ರೀಯ ತನಿಖಾ ತಂಡ (NIA)ದ ಅಧಿಕಾರಿಗಳು ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಶಂಕಿತ ಉಗ್ರರನನ್ನು ಬಂಧಿಸಿದ್ದಾರೆ.

ಎನ್ ಐಎ ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ ದಾಳಿಯಲ್ಲಿ ಓರ್ವ ಶಂಕಿತನನ್ನು ಬಂಧಿಸಲಾಗಿದ್ದು, ಈತ ಐಸಿಸ್ ಜೊತೆ ನಂಟು ಹೊಂದಿದ್ದಾನೆ ಎಂಬ ಅನುಮಾನದ ಮೇರೆಗೆ ಬಂಧಿಸಲಾಗಿದೆ.

ಬಂಧಿತ ಬೆಂಗಳೂರಿನಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಎನ್ನಲಾಗಿದ್ದೆ. ಈತನಿಂದ 16 ಲಕ್ಷದ 42 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...