alex Certify ‘ನಿಫಾ ವೈರಸ್’ ಭೀತಿ : ಎಲ್ಲಾ ಆಸ್ಪತ್ರೆಗಳಲ್ಲಿ ‘ಮಾಸ್ಕ್’ ಕಡ್ಡಾಯ, ಕಟ್ಟೆಚ್ಚರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಿಫಾ ವೈರಸ್’ ಭೀತಿ : ಎಲ್ಲಾ ಆಸ್ಪತ್ರೆಗಳಲ್ಲಿ ‘ಮಾಸ್ಕ್’ ಕಡ್ಡಾಯ, ಕಟ್ಟೆಚ್ಚರ

ಕೇರಳದಲ್ಲಿ ಆರೋಗ್ಯ ಕಾರ್ಯಕರ್ತರು ಸೇರಿ ಆರು ಮಂದಿಗೆ ನಿಫಾ ವೈರಸ್ ಸೋಂಕು ತಗುಲಿರುವುದು ಧೃಡವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ನಿಫಾ ವೈರಸ್ ಸೋಂಕು ದೃಢಗೊಂಡಿರುವ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಎಲ್ಲಾ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆಗಳು ಅಲ್ಲದೆ ಇನ್ನಿತರ ಎಲ್ಲ ಆರೋಗ್ಯ ಕೇಂದ್ರಗಳಲ್ಲೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಕೇರಳದಲ್ಲಿ ನಿಫಾ ಸೋಂಕು ಹೆಚ್ಚಳದ ಹಿನ್ನೆಲೆ ಸೆ.24 ರವರೆಗೆ ಕೇರಳದಲ್ಲಿ ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...