alex Certify Bengaluru : ಬೆಂಗಳೂರಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Bengaluru : ಬೆಂಗಳೂರಲ್ಲಿ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

ಪೀಟರ್ ಐಕಿಡಿ ಬಿಲನ್ವೋ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರುತ್ತಿದ್ದನು ಎಂಬುದು ತನಿಖೆಯಿಂದ ತಿಳಿದು ಬಂದಿದೆ.

ಬಂಧಿತನಿಂದ 5.15 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟೆಲ್ ಮಾತ್ರೆ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...