alex Certify ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಇಬ್ಬರು ಸವಾರರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಇಬ್ಬರು ಸವಾರರ ಸಾವು

ಬೆಂಗಳೂರು: ಕ್ಯಾಂಟರ್ ಗೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಅಸ್ಸಾಂ ಮೂಲದ ಕುಮಾರ್ ಲಿಂಬೂ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಸುನಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ರಾಜಾಜಿನಗರ ಸಂಚಾರಿ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...