alex Certify BIG NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ತೆರವು, ನಿಷೇಧಾಜ್ಞೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ತೆರವು, ನಿಷೇಧಾಜ್ಞೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿಷೇಧಾಜ್ಞೆ ತೆರವುಗೊಳಿಸಿ ಆದೇಶಿಸಿದ್ದಾರೆ.

ನಾಳೆ ರಾತ್ರಿ ಅಂಗಡಿ ಮುಂಗಟ್ಟುಗಳಿಗೆ ನಿರ್ಬಂಧ ಇರುವುದಿಲ್ಲ. ವಾಹನ ಸಂಚಾರಕ್ಕೂ ಯಾವುದೇ ನಿರ್ಬಂಧ ಇರುವುದಿಲ್ಲ. ಜಿಲ್ಲಾಡಳಿತ ಜಿಲ್ಲೆಯಾದ್ಯಂತ ನೈಟ್ ಕರ್ಫ್ಯೂ ಹಿಂಪಡೆದುಕೊಂಡಿದೆ. ಇನ್ನು ನೈಟ್ ಕರ್ಫ್ಯೂ ಹಿಂಪಡೆದುಕೊಂಡಿದ್ದರೂ ಜಿಲ್ಲಾದ್ಯಂತ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಆಗಸ್ಟ್ 8 ರಿಂದ 14ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...