ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಖಿಲ್ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಮುದ್ದಾದ ಮಗುವನ್ನು ಎತ್ತಿಕೊಂಡು ನಿಖಿಲ್ ಫೋಟೋಗೆ ಪೋಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಲ್ಲಿ ಫೋಟೋ ವೈರಲ್ ಆಗಿದೆ.
ಕೋಪದಲ್ಲಿ ಮೊಬೈಲ್ ಎಸೆಯುವ ಮೊದಲು ಈ ಸುದ್ದಿ ಓದಿ: ಪ್ರಾಣವೇ ಹೋಗ್ಬಹುದು ಎಚ್ಚರ….!
ಇದೇ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ತಾಯಿ-ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.
https://www.facebook.com/iamNikhilGowda/photos/a.538978006208398/4039950809444416/