alex Certify BREAKING NEWS: ಬಿಜೆಪಿ ಕಾರ್ಯಕ್ರಮದಲ್ಲಿ ಬಲೂನ್ ಸ್ಫೋಟ – ಮಾಜಿ ಸಚಿವ, ಸಂಸದರ ಪತ್ನಿ ಸೇರಿ 6 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಜೆಪಿ ಕಾರ್ಯಕ್ರಮದಲ್ಲಿ ಬಲೂನ್ ಸ್ಫೋಟ – ಮಾಜಿ ಸಚಿವ, ಸಂಸದರ ಪತ್ನಿ ಸೇರಿ 6 ಮಂದಿ ಗಾಯ

ಹರಿಯಾಣದ ರೋಹ್ಟಕ್ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ನೈಟ್ರೋಜನ್ ತುಂಬಿದ ಬಲೂನ್ ಸ್ಪೋಟಗೊಂಡಿದ್ದು ಆರು ಮಂದಿ ಗಾಯಗೊಂಡಿದ್ದಾರೆ.

ರೋಹ್ಟಕ್ ನಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಬಲೂನ್ ಸ್ಪೋಟಗೊಂಡಿದೆ. ಈ ವೇಳೆ ಮಾಜಿ ಸಚಿವ ಮನೀಶ್ ಗ್ರೋವರ್, ಸಂಸದ ಸಂಸದ ಅರವಿಂದ ಶರ್ಮಾ ಅವರ ಪತ್ನಿ ಮತ್ತು ಪುತ್ರಿ ಕೂಡ ಗಾಯಗೊಂಡಿದ್ದಾರೆ. ಸ್ಪೋಟದಿಂದ ಗಂಭೀರವಾಗಿ ಗಾಯಗೊಂಡಿರುವ ಬಿಜೆಪಿ ಮುಖಂಡರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...