BIG BREAKING: ಮೋದಿ ಸರ್ಕಾರಕ್ಕೆ ಅವಿಶ್ವಾಸ ನಿರ್ಣಯ ವಿರುದ್ಧ ಗೆಲುವು

ನವದೆಹಲಿ: ಪ್ರಧಾನಿ ಮೋದಿ ಸರ್ಕಾರಕ್ಕೆ ಅವಿಶ್ವಾಸ ನಿರ್ಣಯದಲ್ಲಿ ಗೆಲುವಾಗಿದೆ. ಲೋಕಸಭೆಯಲ್ಲಿ ಅವಿಶ್ವಾಸ ಗೊತ್ತುವಳಿಗೆ ಸೋಲಾಗಿದೆ.

ಧ್ವನಿ ಮತದ ಮೂಲಕ ಅವಿಶ್ವಾಸ ವಿರುದ್ಧ ಕೇಂದ್ರ ಬಿಜೆಪಿ ಸರ್ಕಾರ ಜಯಗಳಿಸಿದೆ. ಮಣಿಪುರ ಹಿಂಸಾಚಾರ ವಿಚಾರದಲ್ಲಿ ಮೋದಿ ಸರ್ಕಾರದ ನಿಲುವು ವಿರೋಧಿಸಿ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದ್ದರು. ಮೋದಿ ಮಾತನಾಡುವ ವೇಳೆಯೇ ವಿಪಕ್ಷ ಸದಸ್ಯರು ಸಭಾತ್ಯಾಗ ಮಾಡಿದರು.

ಲೋಕಸಭೆಯಲ್ಲಿ ವಿಪಕ್ಷಗಳು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಧ್ವನಿ ಮತದ ಮೂಲಕ ಪ್ರಧಾನಿ ಮೋದಿ ಅವಿಶ್ವಾಸ ನಿರ್ಣಯದಲ್ಲಿ ಜಯಗಳಿಸಿದ್ದಾರೆ.

https://twitter.com/ANI/status/1689636143997059072

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read