alex Certify ಕಾಂಗ್ರೆಸ್ ನಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ಅನ್ಯಾಯ ಆಗಿಲ್ಲ : ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ನಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ಅನ್ಯಾಯ ಆಗಿಲ್ಲ : ಸಿಎಂ ಸಿದ್ದರಾಮಯ್ಯ

ಕೊಡಗು : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಇಂದು ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿ, ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಗದೀಶ್‌ ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ನಿಂದ ಯಾವುದೇ ಅನ್ಯಾಯವಾಗಿಲ್ಲ. ನಾವು ಅವರಿಗೆ ಟಿಕೆಟ್‌ ಕೊಟ್ಟಿದ್ದೇವು. ಆದರೆ ಅವರು ಸೋತರು ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಅವಮಾನ ಆಗಿದೆ ಮತ್ತೆ ಆ ಪಕ್ಷಕ್ಕೆ ಹೋಗಲ್ಲ ಅಂತ ಹೇಳಿದ್ರು, ನಾವು ಅವರನ್ನು ಎಂಎಲ್‌ ಸಿ ಮಾಡಿದ್ದೇವೆ, ಜಗದೀಶ್‌ ಶೆಟ್ಟರ್‌ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...