alex Certify ನೊಬೆಲ್ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿಗೆ 5 ವರ್ಷ ಜೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೊಬೆಲ್ ಪ್ರಶಸ್ತಿ ಪುರಸ್ಕೃತೆ ಆಂಗ್ ಸಾನ್ ಸೂಕಿಗೆ 5 ವರ್ಷ ಜೈಲು

ಬರ್ಮಾದ ರಾಜಕಾರಣಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಆಂಗ್ ಸಾನ್ ಸೂಕಿ ಅವರಿಗೆ ಮಯನ್ಮಾರ್ ನ ಮಿಲಿಟರಿ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ನೊಬೆಲ್ ಪ್ರಶಸ್ತಿ ಪುರಸ್ಕೃತೆಯೂ ಆಗಿರುವ ಆಂಗ್ ಸಾನ್ ಸೂಕಿ ಅವರನ್ನು ಜೀವನಪರ್ಯಂತ ಜೈಲಿನಲ್ಲಿ ಇಡಲು ಸಂಚು ನಡೆದಿದೆ ಎಂದು ಸಾಮಾಜಿಕ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ಹಿಂದೆಯೂ ಆಂಗ್ ಸಾನ್ ಸೂಕಿ ಅವರನ್ನು ಸಾಮಾಜಿಕ ಹೋರಾಟಗಳ ಕಾರಣಕ್ಕೆ ಬಂಧನಕ್ಕೀಡು ಮಾಡಲಾಗಿತ್ತಾದರೂ ಬಳಿಕ ಬಿಡುಗಡೆಗೊಳಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...